ತಾನು ಪ್ರೀತಿಸುತ್ತಿದ್ದವ ತನಗೆ ಕೈಕೊಟ್ಟು ಬೇರೊಬ್ಬ ಯುವತಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ತಿಳಿಯುತ್ತಿದ್ದಂತೆ ಯುವತಿಯೊಬ್ಬಳು ನ್ಯಾಯಕ್ಕಾಗಿ ಮೊಬೈಲ್ ಟವರ್ ಏರಿರುವ ವಿಡಿಯೋ ವೈರಲ್ ಆಗಿದೆ.