ಮೆಟ್ರೋದ ಬಾಗಿಲ ಬಳಿ ನಿಂತಿದ್ದ ಮಹಿಳೆಯನ್ನು ಮತ್ತೊಬ್ಬ ಮಹಿಳೆ ಹಿಂದಿನಿಂದ ಒದ್ದು ಕೆಳಗೆ ಕೆಡಗಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ತಮಾಷೆಗೆ ಮಾಡಿದ್ದೋ ಇಲ್ಲವೋ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಘರ್ ಘರ್ ಕಾಲೇಶ್ ಎಂಬುವವರ ಖಾತೆಯಿಂದ ಪೋಸ್ಟ್ ಮಾಡಲಾಗಿದೆ.