ಮೆಟ್ರೋದಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಬೋಗಿಯನ್ನು ಮೀಸಲಿಡಲಾಗುತ್ತದೆ. ಆದರೆ ಹೆಚ್ಚಿನ ಜನಸಂಖ್ಯೆಯಿರುವ ನಗರಗಳಲ್ಲಿ ಆ ಬೋಗಿಗಳಲ್ಲಿ ಪುರುಷರು ಕೂಡ ಪ್ರಯಾಣಿಸುತ್ತಾರೆ. ಇತ್ತೀಚೆಗೆ ವಿಡಿಯೋವೊಂದು ವೈರಲ್ ಆಗಿದ್ದು, ಭದ್ರತಾ ಸಿಬ್ಬಂದಿ ಪುರುಷರಿಗೆ ಕಾಪಾಳಮೋಕ್ಷ ಮಾಡಿದ್ದು ಕಂಡುಬಂದಿದೆ.