ವೆಸ್ಟ್ ಇಂಡೀಸ್ ವಿರುದ್ಧದ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಭಾರತದ ಪರ ಬೌಲಿಂಗ್ನಲ್ಲಿ ಮಿಂಚಿದ ಶ್ರೇಯಾಂಕ ಪಾಟೀಲ್ 4 ಓವರ್ಗಳಲ್ಲಿ 36 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದರು.