ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಮೊದಲ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಆರ್ಸಿಬಿ ಆಟಗಾರ್ತಿ ಎಲ್ಲಿಸ್ ಪೆರ್ರಿ ತಂಡಕ್ಕೆ ಶುಭ ಹಾರೈಸಿದ್ದಾರೆ.