ಮುಂಬೈ ಇಂಡಿಯನ್ಸ್ ನೀಡಿರುವ 155 ರನ್ಗಳ ಗುರಿ ಬೆನ್ನಟ್ಟಿರುವ ಆರ್ಸಿಬಿ ಪರ ಗ್ರೇಸ್ ಹ್ಯಾರಿಸ್ ಸ್ಫೋಟಕ ಆರಂಭ ಒದಗಿಸಿಕೊಟ್ಟರು. ತಮ್ಮ ಇನ್ನಿಂಗ್ಸ್ನಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದರು.