ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್ ಬೌಲ್ ಮಾಡಿ 22 ರನ್ ನೀಡಿ ಪ್ರಮುಖ 4 ವಿಕೆಟ್ ಉರುಳಿಸಿದ ಆರ್ಸಿಬಿ ಬೌಲರ್ ನಡಿನ್ ಡಿ ಕ್ಲರ್ಕ್ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿ ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ.