ವಡೋದರಾದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ರನ್ಗಳಿಂದ ಸೋತಿತ್ತಾದರೂ ತಂಡದ ಪರ ಏಕಾಂಗಿ ಹೋರಾಟ ನೀಡಿದ ರಿಚಾ ಘೋಷ್ 90 ರನ್ಗಳ ಸ್ಪೋಟಕ ಇನ್ನಿಂಗ್ಸ್ ಆಡಿದರು.