ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ.