ಯಾದಗಿರಿಯಲ್ಲಿ ಭಾನುವಾರ ಸಂಜೆ ಭಾರಿ ಮಳೆಯಾಗಿದ್ದು, ಆಲಿಕಲ್ಲು ಮಳೆಯೂ ಸುರಿಯಿತು. ರಾಶಿ ರಾಶಿ ಆಲಿಕಲ್ಲು ರಸ್ತೆ ಮೇಲೆ ಬೀಳುತ್ತಿರುವ ವಿಡಿಯೋ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ವೈರಲ್ ಆಗುತ್ತಿದೆ.