ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದಲ್ಲಿ ಮದುವೆ ಮೆರವಣಿಗೆ ವೇಳೆ ಪಂಚಾಯತ್ ಸದಸ್ಯ ಹಾಗೂ ರೌಡಿಶೀಟರ್ನಿಂದ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ.