ಮೈಸೂರು ದೊರೆ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾರು ಓಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯದುವೀರ್ ಅವರ ಕಾರು ಚಾಲನಾ ಕ್ರೇಜ್ ಅನ್ನು ಈ ವಿಡಿಯೋ ಸ್ಪಷ್ಟವಾಗಿ ತೋರಿಸುತ್ತದೆ. ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳಲಾಗಿರುವ ಈ ವಿಡಿಯೋ ಸಾರ್ವಜನಿಕರ ಗಮನ ಸೆಳೆದಿದೆ. ಅವರ ವಿಶಿಷ್ಟ ಶೈಲಿಯ ಚಾಲನೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.