‘ಯಜಮಾನ’, ‘ಅಮರ್’ ಸಿನಿಮಾಗಳ ಖ್ಯಾತಿಯ ನಟಿ ತಾನ್ಯಾ ಹೋಪ್ ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ವರ್ಕೌಟ್ ವಿಡಿಯೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ತಾನ್ಯಾ ಹೋಪ್ ಅವರು ಗುರುತಿಸಿಕೊಂಡಿದ್ದಾರೆ.