ಬಾಗಲಕೋಟೆ ಉಪಚುನಾವಣಾ ರಣಕಣಕ್ಕೆ ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಪ್ರವೇಶಿಸಿದ್ದಾರೆ. ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ ಯತ್ನಾಳ್ ಅವರಿಗೆ ಜೈ ಶ್ರೀ ರಾಮ್ ಘೋಷಗಳೊಂದಿಗೆ ಅದ್ಧೂರಿ ಸ್ವಾಗತ ದೊರೆತಿದೆ. ಈ ಮೂಲಕ ಉಪಚುನಾವಣೆ ಕಣದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ.