ಕೊಡಗಿನ ತಡಿಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿ ಶರಣ್ಯ ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ನಾಲ್ಕನೇ ದಿನ ಯುವತಿ ಪತ್ತೆಯಾಗಿದ್ದಾಳೆ.