ಯುವಕನೊಬ್ಬ ಮೊಬೈಲ್ ಟವರ್ನಿಂದ ಕಾಲು ಜಾರಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಕನೌಜ್ನಲ್ಲಿ ನಡೆದಿದೆ. ತನ್ನ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೊಬೈಲ್ ಟವರ್ ಹತ್ತಿ ಪ್ರತಿಭಟಿಸುತ್ತಿದ್ದ ವೇಳೆ ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದಿದ್ದಾನೆ. ಈಗ ಜೀವನ್ಮರಣದ ಹೋರಾಟ ನಡೆದುತ್ತಿದ್ದಾರೆ.