ಜೈಪುರದಲ್ಲಿ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ಯುವತಿಯೊಬ್ಬಳ ಟಿ-ಶರ್ಟ್ ಎತ್ತಿ ಪಕ್ಕದ ಬೈಕ್ನಲ್ಲಿ ಹೋಗುತ್ತಿದ್ದ ಯುವಕ ಕಿರುಕುಳ ನೀಡಿರುವ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.