ಬಹಳ ಸಮಯದಿಂದ ಭಾರತೀಯ ಕ್ರಿಕೆಟ್ ತಂಡದಿಂದ ಹೊರಗುಳಿದಿದ್ದ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಹೊಸ ಐಷಾರಾಮಿ ಬಿಎಂಡಬ್ಲ್ಯು ಕಾರನ್ನು ಖರೀದಿಸಿದ್ದಾರೆ.