ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅಯ್ಯಪ್ಪ ದೇವಸ್ಥಾನದಲ್ಲಿ ಅಯ್ಯಪ್ಪಸ್ವಾಮಿಯ ಮಹಾ ಕುಂಭಾಭಿಷೇಕ ಪ್ರತಿಷ್ಠಾನ ಮಹೋತ್ಸವ ನಡೆಯುತ್ತಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಅಯ್ಯಪ್ಪಸ್ವಾಮಿಯ ದರ್ಶನ ಪಡೆದರು. ವಿಡಿಯೋ ಇಲ್ಲಿದೆ.