ಸಚಿವ ಜಮೀರ್ ಅಹ್ಮದ್ ಖಾನ್ ಮಂಗಳವಾರ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದರು ಅಯ್ಯಪ್ಪಸ್ವಾಮಿಯ ದರ್ಶನ ಪಡೆದರು. ಇದೇ ವೇಳೆ ಅವರು ಹಣೆಗೆ ವಿಭೂತಿ ಧರಿಸಿದ ದೃಶ್ಯ ಗಮನ ಸೆಳೆಯಿತು. ದೇಗುಲದಲ್ಲಿ ಮಹಾ ಕುಂಭಾಭಿಷೇಕ ಪ್ರತಿಷ್ಠಾನ ಮಹೋತ್ಸವ ನಡೆಯುತ್ತಿದ್ದು ಸೋಮವಾರ ಡಿಸಿಎಂ ಡಿಕೆ ಶಿವಕುಮಾರ್ ಸಹ ಭೇಟಿ ನೀಡಿದ್ದರು. ಜಮೀರ್ ಅಹ್ಮದ್ ವಿಭೂತಿ ಧರಿಸಿರುವ ವಿಡಿಯೋ ಇಲ್ಲಿದೆ ನೋಡಿ.