ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಹಲವು ಕಡೆಗಳಲ್ಲಿ ಹೌಸ್ಫುಲ್ ಆಗಿದೆ. ಆ ಖುಷಿಯಲ್ಲಿ ಮಗನಿಗೆ ಜಮೀರ್ ಅಹ್ಮದ್ ಅವರು ಸಿಹಿಮುತ್ತು ನೀಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.