ಮಗು ಜನಿಸಿದ ನಂತರ ದೇಹದಲ್ಲಿ ಆಗುವ ಬದಲಾವಣೆಗಳೇನು ಎಂಬುದನ್ನು ವಿವರಿಸಿದ ಶ್ರುತಿ ಹರಿಹರನ್
ಈ ಚಿತ್ರದ ಬಗ್ಗೆ ಮಾತನಾಡುವಾಗ ಅವರು ಮಗು ಜನಿಸಿದ ನಂತರ ದೇಹದಲ್ಲಾಗುವ ಬದಲಾವಣೆಗಳೇನು ಎಂಬ ಬಗ್ಗೆ ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.
ಶ್ರುತಿ ಹರಿಹರನ್ (Sruthi Hariharan) ಅವರು ಮಗುವಿನ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಇದರ ಜತೆಗೆ ಆಗೊಂದು ಈಗೊಂದು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ನಟನೆಯ ‘ಹೆಡ್ ಬುಷ್’ ಚಿತ್ರ (Head Bush Movie) ರಿಲೀಸ್ಗೆ ರೆಡಿ ಇದೆ. ಅಕ್ಟೋಬರ್ 21ರಂದು ಈ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಅವರು ಮಗು ಜನಿಸಿದ ನಂತರ ದೇಹದಲ್ಲಾಗುವ ಬದಲಾವಣೆಗಳೇನು ಎಂಬ ಬಗ್ಗೆ ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.
Follow Us
Latest Videos

