ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ
Actress Shruthi: ನಟಿ ಶ್ರುತಿ ಕನ್ನಡ ಚಿತ್ರರಂಗದ ಹಿರಿಯ ನಟಿ. ಹಾಸ್ಯ, ಗಂಭೀರ, ಎಮೋಷನಲ್, ಗ್ರಾಮೀಣ, ಪೌರಾಣಿಕ, ಜನಪದ, ಕಲಾತ್ಮಕ ಸಿನಿಮಾ ಹೀಗೆ ಹಲವು ರೀತಿಯ ಸಿನಿಮಾಗಳು, ಪಾತ್ರಗಳಲ್ಲಿ ನಟಿಸಿ ಎಲ್ಲದರಲ್ಲೂ ಸೈ ಎನಿಸಿಕೊಂಡಿದ್ದಾರೆ. ಇದೀಗ ಶ್ರುತಿ ಅವರ 175ನೇ ಸಿನಿಮಾ ‘ಮದರ್’ ಸೆಟ್ಟೇರಿದೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನೆರವೇರಿದ್ದು, ನಟಿ ಶ್ರುತಿ ಅವರು ಮುಹೂರ್ತದ ಸಂದರ್ಭದಲ್ಲಿ ಮಾಧ್ಯಮದವರೊಟ್ಟಿಗೆ ಮಾತನಾಡುತ್ತಾ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ವಿಡಿಯೋ ನೋಡಿ...
ನಟಿ ಶ್ರುತಿ (Shruthi) ಕನ್ನಡ ಚಿತ್ರರಂಗದ ಹಿರಿಯ ನಟಿ. ಹಾಸ್ಯ, ಗಂಭೀರ, ಎಮೋಷನಲ್, ಗ್ರಾಮೀಣ, ಪೌರಾಣಿಕ, ಜನಪದ, ಕಲಾತ್ಮಕ ಸಿನಿಮಾ ಹೀಗೆ ಹಲವು ರೀತಿಯ ಸಿನಿಮಾಗಳು, ಪಾತ್ರಗಳಲ್ಲಿ ನಟಿಸಿ ಎಲ್ಲದರಲ್ಲೂ ಸೈ ಎನಿಸಿಕೊಂಡಿದ್ದಾರೆ. ಇದೀಗ ಶ್ರುತಿ ಅವರ 175ನೇ ಸಿನಿಮಾ ‘ಮದರ್’ ಸೆಟ್ಟೇರಿದೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನೆರವೇರಿದ್ದು, ನಟಿ ಶ್ರುತಿ ಅವರು ಮುಹೂರ್ತದ ಸಂದರ್ಭದಲ್ಲಿ ಮಾಧ್ಯಮದವರೊಟ್ಟಿಗೆ ಮಾತನಾಡುತ್ತಾ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
