ಟಿವಿ9 ಕನ್ನಡ ನವ ನಕ್ಷತ್ರ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಶ್ರೀಗಳಿಗೆ ಸನ್ಮಾನ

ಟಿವಿ9 ಕನ್ನಡ ನವ ನಕ್ಷತ್ರ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಶ್ರೀಗಳಿಗೆ ಸನ್ಮಾನ

TV9 Web
| Updated By: sandhya thejappa

Updated on:Jan 05, 2022 | 8:48 AM

ಸಿಎಂ ಬೊಮ್ಮಾಯಿ, ಸಿಇಒ ಬರುಣ್ ದಾಸ್, ಟಿವಿ9 ಸಿಇಒಒ ವಿಕ್ರಮ್ ಕೆ, ಟಿವಿ9 ಕನ್ನಡ ಮ್ಯಾನೇಜರ್ ಡೈರೆಕ್ಟರ್ ಶ್ರೀಧರನ್ ಶ್ರೀಗಳಿಗೆ ಸನ್ಮಾನಿಸಿದರು. ಶ್ರೀಗಳಿಗೆ ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಲಾಯಿತು.

ಟಿವಿ9 ಕನ್ನಡ ಪ್ರತಿ ವರ್ಷದಂತೆ ಈ ಬಾರಿಯೂ ನವ ನಕ್ಷತ್ರ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಟಿವಿ9 ಕನ್ನಡ 15ನೇ ವಾರ್ಷಿಕೋತ್ಸವ ಹಿನ್ನೆಲೆ ಈ ಬಾರಿ ಸುಮಾರು 9 ಸಾಧಕರನ್ನ ಗುರುತಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ಶಿವರಾಜ್ ಕುಮಾರ್, ನಟಿ ರಶ್ಮಿಕಾ, ಕ್ರೇಜಿಸ್ಟಾರ್ ರವಿಚಂದ್ರನ್, ಸಿದ್ದಗಂಗಾ ಶ್ರೀಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಿದ್ದಗಂಗಾ ಶ್ರೀಗಳಿಗೆ ಸನ್ಮಾನಿಸಲಾಯಿತು. ಸಿಎಂ ಬೊಮ್ಮಾಯಿ, ಸಿಇಒ ಬರುಣ್ ದಾಸ್, ಟಿವಿ9 ಸಿಇಒಒ ವಿಕ್ರಮ್ ಕೆ, ಟಿವಿ9 ಕನ್ನಡ ಮ್ಯಾನೇಜರ್ ಡೈರೆಕ್ಟರ್ ಶ್ರೀಧರನ್ ಶ್ರೀಗಳಿಗೆ ಸನ್ಮಾನಿಸಿದರು. ಶ್ರೀಗಳಿಗೆ ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ

ಪುನೀತ್​ ರಾಜ್​ಕುಮಾರ್​ಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ; ವೇದಿಕೆಯಲ್ಲಿ ಭಾವುಕರಾದ ಶಿವಣ್ಣ

ಸಮಾಜಮುಖಿ ಕಾರ್ಯಕ್ರಮ ಮಾಡುವ ಮೂಲಕ ಅನೇಕ ಕೊಡುಗೆ ನೀಡಿದ ಹೆಗ್ಗಳಿಕೆ ಟಿವಿ9ಗೆ ಇದೆ; ಸಿದ್ದಗಂಗಾ ಶ್ರೀಗಳು

Published on: Jan 05, 2022 08:43 AM