ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ವಿಜಯೇಂದ್ರ-ಸಿದ್ದರಾಮಯ್ಯ: ಅಕ್ಕಪಕ್ಕದಲ್ಲಿ ಕುಳಿತು ಕುಶಲೋಪರಿ

Edited By:

Updated on: Oct 28, 2026 | 5:13 PM

ಒಂದೆಡೆ ಸ್ಟಿಂಗ್ ಆಪರೇಷನ್ ಆರೋಪ ಪ್ರತ್ಯಾರೋಪಗಳು ಜೋರಾಗಿದ್ರೆ, ಇನ್ನೊಂದೆಡೆ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಮಾತುಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನಸೆಳೆದಿದ್ದಾರೆ. ಹೌದು..ಮೈಸೂರಿನ ಕೆಆರ್ ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ವಿಜಜಯೇಂದ್ರ ಮತ್ತು ಸಿದ್ದರಾಂಯ್ಯ ಅಕ್ಕಪಕ್ಕದಲ್ಲಿ ಕುಳಿತುಕೊಂಡು ಗಮನಸೆಳೆದಿದ್ದಾರೆ.

ಮೈಸೂರು, ಅಕ್ಟೋಬರ್ 28): ಒಂದೆಡೆ ಸ್ಟಿಂಗ್ ಆಪರೇಷನ್ ಆರೋಪ ಪ್ರತ್ಯಾರೋಪಗಳು ಜೋರಾಗಿದ್ರೆ, ಇನ್ನೊಂದೆಡೆ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಮಾತುಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನಸೆಳೆದಿದ್ದಾರೆ. ಹೌದು..ಮೈಸೂರಿನ ಕೆಆರ್ ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ವಿಜಜಯೇಂದ್ರ ಮತ್ತು ಸಿದ್ದರಾಂಯ್ಯ ಅಕ್ಕಪಕ್ಕದಲ್ಲಿ ಕುಳಿತುಕೊಂಡು ಗಮನಸೆಳೆದಿದ್ದಾರೆ. ಇನ್ನು ಇದೇ ವೇಳೆ ವಿಜಯೇಂದ್ರ ಅವರು ಸಿದ್ದರಾಮಯ್ಯನವರಿಗೆ ಎರಡುಗಳಿಂದ ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ವಿಜಯೇಂದ್ರನ ಬೆನ್ನುತಟ್ಟಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 28, 2026 05:12 PM
Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More