AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ವಿಡಿಯೋ ನೋಡಿ

ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ವಿಡಿಯೋ ನೋಡಿ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Feb 23, 2026 | 4:05 PM

Share

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಕಾಂಗ್ರೆಸ್​​ನ ಮನ್​ರೇಗಾ ಬಚಾವ್​ ಆಂದೋಲನ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ತಲೆ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ವೇದಿಕೆ ಮೇಲೆನೆ ಮಣ್ಣನ್ನು ತೋಡಿ ಪುಟ್ಟಿಗೆ ಹಾಕಿದ್ದು, ಇದನ್ನು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ತಲೆಗೆ ಟವೆಲ್ ಸುತ್ತಿಕೊಂಡು ಮಣ್ಣಿನ ಪುಟ್ಟಿ ಹೊತ್ತು ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ಚಿಕ್ಕಬಳ್ಳಾಪುರ, (ಫೆಬ್ರವರಿ 23): ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಗಲಗುರ್ಕಿ ಬಳಿ ಕಾಂಗ್ರೆಸ್​​ನ ಮನ್​ರೇಗಾ ಬಚಾವ್​ ಆಂದೋಲನ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ತಲೆ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ವೇದಿಕೆ ಮೇಲೆನೆ ಮಣ್ಣನ್ನು ತೋಡಿ ಪುಟ್ಟಿಗೆ ಹಾಕಿದ್ದು, ಇದನ್ನು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ತಲೆಗೆ ಟವೆಲ್ ಸುತ್ತಿಕೊಂಡು ಮಣ್ಣಿನ ಪುಟ್ಟಿ ಹೊತ್ತು ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ