ಸಿದ್ದರಾಮಯ್ಯ ಮತ್ತು ಶಿವಕುಮಾರ ಕಾರ್ಯಕರ್ತರಿಗೆ ಟೋಪಿಗಳನ್ನು ವಿತರಿಸಿ ತಾವೂ ಒಂದೊಂದನ್ನು ತಲೆಗೇರಿಸಿಕೊಂಡರು!
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಹಿರಿಯ ನಾಯಕರು ಟಿ-ಶರ್ಟ್ ಮತ್ತು ಕ್ಯಾಪ್ ಗಳನ್ನು ಕಾರ್ಯಕರ್ತರಿಗೆ ಹಂಚಿದರು.
ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕಾಂಗ್ರೆಸ್ (Congress) ಧುರೀಣರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿರಿ ಆಂದೋಲನದ ಸ್ಮರಣೆ ಕಾರ್ಯಕ್ರಮವನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar), ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಮತ್ತು ಇತರ ಹಿರಿಯ ನಾಯಕರು ಟಿ-ಶರ್ಟ್ ಮತ್ತು ಕ್ಯಾಪ್ ಗಳನ್ನು ಕಾರ್ಯಕರ್ತರಿಗೆ ಹಂಚಿದರು. ಬೇರೆಯವರಿಂದ ನಾವು ಟೋಪಿ ಹಾಕಿಸಿಕೊಳ್ಳುವುದು ಬೇಡ ಅಂತ ಸಿದ್ದರಾಮಯ್ಯ ಮತ್ತು ಶಿವಕುಮಾರ ತಾವೇ ಪರಸ್ಪರ ಟೋಪಿಗಳನ್ನು ಹಾಕಿಸಿಕೊಂಡರು! ವಿಡಿಯೋ ನೋಡಿ.
Published on: Aug 09, 2022 01:14 PM