AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ರಮೇಶ್ ಬಿ. ಜವಳಗೇರಾ
|

Updated on: May 30, 2026 | 9:51 PM

Share

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರು ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು. ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ , ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್​ ಆಯ್ಕೆಯಾಗಿದ್ದಾರೆ ಎಂದು ಅವರು ಘೋಷಿಸಿದರು. ಇನ್ನು ಸಿಎಲ್​​ಪಿ ಸಭೆಯಲ್ಲಿ ಏನೆಲ್ಲಾ ಆಯ್ತು ಎನ್ನುವ ವಿಡಿಯೋ ನೋಡಿ.

ಬೆಂಗಳೂರು, (ಮೇ 30): ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರು ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು. ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ , ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್​ ಆಯ್ಕೆಯಾಗಿದ್ದಾರೆ ಎಂದು ಅವರು ಘೋಷಿಸಿದರು. ಇನ್ನು ಸಿಎಲ್​​ಪಿ ಸಭೆಯಲ್ಲಿ ಏನೆಲ್ಲಾ ಆಯ್ತು ಎನ್ನುವ ವಿಡಿಯೋ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More