ಕೃಷ್ಣಾ ಮೇಲ್ದಂಡೆ ಯೋಜನೆ ಭೂಸ್ವಾಧೀನಕ್ಕೆ ಪರಿಹಾರ ನಿಗದಿ: 1 ಎಕರೆಗೆ ಎಷ್ಟು ಲಕ್ಷ ಗೊತ್ತಾ?
ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇಂದು(ಸೆಪ್ಟೆಂಬರ್ 16) ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೃಷ್ಣಾ ಮೇಲ್ದಂಡೆ -3 ಹಂತದ ಭೂ ಸ್ವಾಧೀನದ ಪರಿಹಾರ ನಿಗದಿ ಮಾಡಿದ್ದು, ನೀರಾವರಿ ಭೂಮಿಗೆ ಎಕರೆಗೆ 40 ಲಕ್ಷ ರೂ.ಹಾಗೂ ಒಣ ಭೂಮಿಗೆ 30 ಲಕ್ಷ ರೂಪಾಯಿ ಪರಿಹಾರ ನಿಗದಿ ಮಾಡಿ ಕ್ಯಾಬಿನೆಟ್ ತೀರ್ಮಾನ ತೆಗೆದುಕೊಂಡಿದೆ. ಹಾಗಾದ್ರೆ, ಒಟ್ಟು ಈ ಯೋಜನೆಗೆ ಎಷ್ಟು ಎಕರೆ ಭೂಸ್ವಾಧೀನವಾಗಬೇಕಿದೆ? ಒಟ್ಟು ಎಷ್ಟು ಹಣ ಖರ್ಚಾಗುತ್ತೆ ಎನ್ನುವ ಸಂಪೂರ್ಣ ವಿವರವನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿವರಿಸಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 16): ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇಂದು(ಸೆಪ್ಟೆಂಬರ್ 16) ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೃಷ್ಣಾ ಮೇಲ್ದಂಡೆ -3 ಹಂತದ ಭೂ ಸ್ವಾಧೀನದ ಪರಿಹಾರ ನಿಗದಿ ಮಾಡಿದ್ದು, ನೀರಾವರಿ ಭೂಮಿಗೆ ಎಕರೆಗೆ 40 ಲಕ್ಷ ರೂ.ಹಾಗೂ ಒಣ ಭೂಮಿಗೆ 30 ಲಕ್ಷ ರೂಪಾಯಿ ಪರಿಹಾರ ನಿಗದಿ ಮಾಡಿ ಕ್ಯಾಬಿನೆಟ್ ತೀರ್ಮಾನ ತೆಗೆದುಕೊಂಡಿದೆ. ಹಾಗಾದ್ರೆ, ಒಟ್ಟು ಈ ಯೋಜನೆಗೆ ಎಷ್ಟು ಎಕರೆ ಭೂಸ್ವಾಧೀನವಾಗಬೇಕಿದೆ? ಒಟ್ಟು ಎಷ್ಟು ಹಣ ಖರ್ಚಾಗುತ್ತೆ ಎನ್ನುವ ಸಂಪೂರ್ಣ ವಿವರವನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿವರಿಸಿದ್ದಾರೆ.
Published on: Sep 16, 2025 05:13 PM
Latest Videos

