ಕೃಷ್ಣಾ ಮೇಲ್ದಂಡೆ ಯೋಜನೆ ಭೂಸ್ವಾಧೀನ‌ಕ್ಕೆ ಪರಿಹಾರ ನಿಗದಿ: 1 ಎಕರೆಗೆ ಎಷ್ಟು ಲಕ್ಷ ಗೊತ್ತಾ?

Updated on: Sep 16, 2025 | 5:21 PM

ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನ‌ಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇಂದು(ಸೆಪ್ಟೆಂಬರ್ 16) ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೃಷ್ಣಾ ಮೇಲ್ದಂಡೆ -3 ಹಂತದ ಭೂ ಸ್ವಾಧೀನದ ಪರಿಹಾರ ನಿಗದಿ ಮಾಡಿದ್ದು, ನೀರಾವರಿ ಭೂಮಿಗೆ ಎಕರೆಗೆ 40 ಲಕ್ಷ ರೂ.ಹಾಗೂ ಒಣ ಭೂಮಿಗೆ 30 ಲಕ್ಷ ರೂಪಾಯಿ ಪರಿಹಾರ ನಿಗದಿ ಮಾಡಿ ಕ್ಯಾಬಿನೆಟ್ ತೀರ್ಮಾನ ತೆಗೆದುಕೊಂಡಿದೆ. ಹಾಗಾದ್ರೆ, ಒಟ್ಟು ಈ ಯೋಜನೆಗೆ ಎಷ್ಟು ಎಕರೆ ಭೂಸ್ವಾಧೀನವಾಗಬೇಕಿದೆ? ಒಟ್ಟು ಎಷ್ಟು ಹಣ ಖರ್ಚಾಗುತ್ತೆ ಎನ್ನುವ ಸಂಪೂರ್ಣ ವಿವರವನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿವರಿಸಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 16): ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನ‌ಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇಂದು(ಸೆಪ್ಟೆಂಬರ್ 16) ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೃಷ್ಣಾ ಮೇಲ್ದಂಡೆ -3 ಹಂತದ ಭೂ ಸ್ವಾಧೀನದ ಪರಿಹಾರ ನಿಗದಿ ಮಾಡಿದ್ದು, ನೀರಾವರಿ ಭೂಮಿಗೆ ಎಕರೆಗೆ 40 ಲಕ್ಷ ರೂ.ಹಾಗೂ ಒಣ ಭೂಮಿಗೆ 30 ಲಕ್ಷ ರೂಪಾಯಿ ಪರಿಹಾರ ನಿಗದಿ ಮಾಡಿ ಕ್ಯಾಬಿನೆಟ್ ತೀರ್ಮಾನ ತೆಗೆದುಕೊಂಡಿದೆ. ಹಾಗಾದ್ರೆ, ಒಟ್ಟು ಈ ಯೋಜನೆಗೆ ಎಷ್ಟು ಎಕರೆ ಭೂಸ್ವಾಧೀನವಾಗಬೇಕಿದೆ? ಒಟ್ಟು ಎಷ್ಟು ಹಣ ಖರ್ಚಾಗುತ್ತೆ ಎನ್ನುವ ಸಂಪೂರ್ಣ ವಿವರವನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿವರಿಸಿದ್ದಾರೆ.

Published on: Sep 16, 2025 05:13 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More