ಮೈಸೂರಿನಲ್ಲಿ ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ?: ಕುತೂಹಲ ಮೂಡಿಸಿದ ಸಚಿವ ಸ್ಥಾನ ವಂಚಿತ ಶಾಸಕರ ಸಭೆ
Karnataka Politics: ಸಚಿವ ಸಂಪುಟ ಸ್ಥಾನ ವಂಚಿತರಾದ ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಮತ್ತು ತನ್ವೀರ್ ಸೇಠ್ ಅವರು ಮೈಸೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿರೋದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ತಂಡದಲ್ಲಿ ಭಿನ್ನಮತದ ಪ್ರಶ್ನೆಗಳು ಉದ್ಭವಿಸಿದೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಮೈಸೂರು, ಆಗಸ್ಟ್ 11: ಇತ್ತೀಚೆಗೆ ರಚನೆಯಾದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಸ್ಥಾನ ವಂಚಿತರಾದ ಕಾಂಗ್ರೆಸ್‌ನ ಮೂವರು ಹಿರಿಯ ಶಾಸಕರು ಮೈಸೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ ಛಿದ್ರವಾಯ್ತಾ? ಎಂಬ ಪ್ರಶ್ನೆಯೂ ಈ ಬೆಳವಣಿಗೆ ಬೆನ್ನಲ್ಲೇ ಉದ್ಭವಿಸಿದೆ. ಸಿದ್ದರಾಮಯ್ಯ ಪರಮಾಪ್ತರಾಗಿರುವ ಮಹದೇವಪ್ಪ, ಕೆ.ವೆಂಕಟೇಶ್ ಮತ್ತು ತನ್ವೀರ್ ಸೇಠ್ ಸಭೆ ನಡೆಸಿರೋದು ತೀವ್ರ ಕುತೂಹಲ ಮೂಡಿಸಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?

