ಮಸ್ಕಿ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ

ಸಾಧು ಶ್ರೀನಾಥ್​
|

Updated on: Apr 12, 2021 | 5:16 PM

ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ.. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರದಲ್ಲಿ ಭಾಗಿ.. ಹಲವೆಡೆ ಭರ್ಜರಿ ಮತ ಬೇಟೆ ಮಾಡುತ್ತಿರುವ ಸಿದ್ದರಾಮಯ್ಯ.