Kannada News Videos ಮಸ್ಕಿ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ
ಮಸ್ಕಿ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ
ಮಸ್ಕಿ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ
ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ.. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರದಲ್ಲಿ ಭಾಗಿ.. ಹಲವೆಡೆ ಭರ್ಜರಿ ಮತ ಬೇಟೆ ಮಾಡುತ್ತಿರುವ ಸಿದ್ದರಾಮಯ್ಯ.