AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಪಾರ್ಟಿ ಮೆಲುಕು ಹಾಕಿ ಇಡೀ ಕಾರ್ಯಕ್ರಮವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ

ಎಣ್ಣೆ ಪಾರ್ಟಿ ಮೆಲುಕು ಹಾಕಿ ಇಡೀ ಕಾರ್ಯಕ್ರಮವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ

ರಮೇಶ್ ಬಿ. ಜವಳಗೇರಾ
|

Updated on: Oct 19, 2026 | 10:37 PM

Share

ಆರ್‌ಎಲ್ ಜಾಲಪ್ಪ ಅವರ ಜನ್ಮದಿನ ಹಾಗೂ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಗೌರವ ನೀಡಲಾಯಿತು. ಈ ಗೌರವ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ತಮ್ಮನ್ನು ‘ಡಾ. ಸಿದ್ದರಾಮಯ್ಯ’ ಎಂದು ಕರೆಯುವ ಬದಲು ಸಿದ್ದರಾಮಯ್ಯ ಎಂದೇ ಕರೆಯುವಂತೆ ಹಾಸ್ಯ ಚಟಾಕಿ ಹಾರಿಸಿದರು. ಇನ್ನು ಇದೇ ವೇಳೆ ಎಣ್ಣೆ ಹಾಕುವ ವಿಚಾರವನ್ನು ಪ್ರಸ್ತಾಪಿಸಿದ್ದು, ಸ್ವರ್ಗಕ್ಕೆ ಹೋಗಬೇಕಂದ್ರೆ ಕುಡಿಯೋದು ಕಲಿತಿರಬೇಕು ಎಂದು ಜಾಲಪ್ಪನವರು ಹೇಳಿದ್ರು ಎಂದು ಸಿದ್ದರಾಮಯ್ಯ ಹೇಳಿದ್ರು. ಈ ಮಾತಿಗೆ ಕಾರ್ಯಕ್ರಮವೇ ನಗೆಗಡಲಲ್ಲಿ ತೇಲಿತು.

ಕೋಲಾರ, (ಅಕ್ಟೋಬರ್ 19): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋಲಾರದ ಶ್ರೀ ದೇವರಾಜ ಅರಸ್ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ. ಆರ್‌ಎಲ್ ಜಾಲಪ್ಪ ಅವರ ಜನ್ಮದಿನ ಹಾಗೂ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಗೌರವ ನೀಡಲಾಯಿತು. ಈ ಗೌರವ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ತಮ್ಮನ್ನು ‘ಡಾ. ಸಿದ್ದರಾಮಯ್ಯ’ ಎಂದು ಕರೆಯುವ ಬದಲು ಸಿದ್ದರಾಮಯ್ಯ ಎಂದೇ ಕರೆಯುವಂತೆ ಹಾಸ್ಯ ಚಟಾಕಿ ಹಾರಿಸಿದರು. ಇನ್ನು ಇದೇ ವೇಳೆ ಎಣ್ಣೆ ಹಾಕುವ ವಿಚಾರವನ್ನು ಪ್ರಸ್ತಾಪಿಸಿದ್ದು, ಸ್ವರ್ಗಕ್ಕೆ ಹೋಗಬೇಕಂದ್ರೆ ಕುಡಿಯೋದು ಕಲಿತಿರಬೇಕು ಎಂದು ಜಾಲಪ್ಪನವರು ಹೇಳಿದ್ರು ಎಂದು ಸಿದ್ದರಾಮಯ್ಯ ಹೇಳಿದ್ರು. ಈ ಮಾತಿಗೆ ಕಾರ್ಯಕ್ರಮವೇ ನಗೆಗಡಲಲ್ಲಿ ತೇಲಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More