ಲೋಕಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಬಿ ಎಸ್ ಪಾಟೀಲರನ್ನು ಸಿದ್ದರಾಮಯ್ಯ ಅಭಿನಂದಿಸಿದರು
ನೂತನ ಲೋಕಾಯುಕ್ತರಾಗಿ ಅಧಿಕಾರವಹಿಕೊಂಡ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರನ್ನು ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಿನಂದಿಸಿದರು.
Bengaluru: ಕರ್ನಾಟಕದ ಲೋಕಾಯುಕ್ತರಾಗಿ (Lokayukta) ಬುಧವಾರದಂದು ರಾಜಭವನದ ಗಾಜಿನ ಮನೆಯಲ್ಲಿ ಅಧಿಕಾರವಹಿಕೊಂಡ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ (Justice BS Patil) ಅವರನ್ನು ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಅಭಿನಂದಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೊಸ ಲೋಕಾಯುಕ್ತರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಅರಗ ಜ್ಞಾನೇಂದ್ರ, ಸೋಮಣ್ಣ, ಮತ್ತು ಇತರರು ಹಾಜರಿದ್ದರು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos