CM, Dcm Meeting Live: ಸಿಎಂ ಸ್ಥಾನ ಗದ್ದಲದ ನಡುವೆ ಮತ್ತೆ ಡಿಸಿಎಂ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್
ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮತ್ತೊಮ್ಮೆ ಭೇಟಿ ಮಾಡಿದ್ದಾರೆ. ಸಿಎಂ ಸ್ಥಾನದ ಗದ್ದಲದ ನಡುವೆ ನಡೆದ ಈ ಮಹತ್ವದ ಮೀಟಿಂಗ್ನಲ್ಲಿ, ಡಿಕೆ ಶಿವಕುಮಾರ್ ನಿವಾಸದಲ್ಲಿ ನಾಟಿಕೋಳಿ ಸಾರು, ಬಿಸಿ ಇಡ್ಲಿ ಸೇವಿಸುತ್ತಾ ರಾಜಕೀಯ ಚರ್ಚೆ ನಡೆಸಿದ್ದಾರೆ. ಈ ಕುತೂಹಲಕಾರಿ ಭೇಟಿಯ ಕುರಿತು ಲೈವ್ ವಿಡಿಯೋ ಲಭ್ಯವಿದ್ದು, ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಬೆಂಗಳೂರು, ಡಿ.2: ಮುಖಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಮತ್ತೊಮ್ಮೆ ಮೀಟಿಂಗ್ ಸೇರಿದ್ದಾರೆ. ಸಿಎಂ ಸ್ಥಾನದ ಗದ್ದಲದ ನಡುವೆ ಡಿಕೆ ಶಿವಕುಮಾರ್ ಮನೆಯಲ್ಲಿ ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿಯನ್ನು ಸಿಎಂ ಸಿದ್ಧರಾಮಯ್ಯ ಸೇವಿಸುತ್ತಿದ್ದಾರೆ. ಈ ನಾಟಿಕೋಳಿ ಸಾರು ಮೀಟಿಂಗ್ನಲ್ಲಿ ಏನೆಲ್ಲ ನಿರ್ಧಾರವಾಗಲಿದೆ. ಈ ಬಗ್ಗೆ ಇಲ್ಲಿದೆ ನೋಡಿ ಲೈವ್ ವಿಡಿಯೋ
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Dec 02, 2025 11:04 AM
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

