CM, Dcm Meeting Live: ಸಿಎಂ ಸ್ಥಾನ ಗದ್ದಲದ ನಡುವೆ ಮತ್ತೆ ಡಿಸಿಎಂ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌

Updated on: Dec 02, 2025 | 11:13 AM

ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮತ್ತೊಮ್ಮೆ ಭೇಟಿ ಮಾಡಿದ್ದಾರೆ. ಸಿಎಂ ಸ್ಥಾನದ ಗದ್ದಲದ ನಡುವೆ ನಡೆದ ಈ ಮಹತ್ವದ ಮೀಟಿಂಗ್​ನಲ್ಲಿ, ಡಿಕೆ ಶಿವಕುಮಾರ್ ನಿವಾಸದಲ್ಲಿ ನಾಟಿಕೋಳಿ ಸಾರು, ಬಿಸಿ ಇಡ್ಲಿ ಸೇವಿಸುತ್ತಾ ರಾಜಕೀಯ ಚರ್ಚೆ ನಡೆಸಿದ್ದಾರೆ. ಈ ಕುತೂಹಲಕಾರಿ ಭೇಟಿಯ ಕುರಿತು ಲೈವ್ ವಿಡಿಯೋ ಲಭ್ಯವಿದ್ದು, ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಬೆಂಗಳೂರು, ಡಿ.2: ಮುಖಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಇಂದು ಮತ್ತೊಮ್ಮೆ ಮೀಟಿಂಗ್​ ಸೇರಿದ್ದಾರೆ. ಸಿಎಂ ಸ್ಥಾನದ ಗದ್ದಲದ ನಡುವೆ ಡಿಕೆ ಶಿವಕುಮಾರ್​​ ಮನೆಯಲ್ಲಿ ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿಯನ್ನು ಸಿಎಂ ಸಿದ್ಧರಾಮಯ್ಯ ಸೇವಿಸುತ್ತಿದ್ದಾರೆ. ಈ ನಾಟಿಕೋಳಿ ಸಾರು ಮೀಟಿಂಗ್​​ನಲ್ಲಿ ಏನೆಲ್ಲ ನಿರ್ಧಾರವಾಗಲಿದೆ.  ಈ ಬಗ್ಗೆ ಇಲ್ಲಿದೆ ನೋಡಿ ಲೈವ್​​ ವಿಡಿಯೋ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 02, 2025 11:04 AM
Follow Us
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More