ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬ್ರೇಕ್ಫಾಸ್ಟ್ ಮೀಟಿಂಗ್ ಎಕ್ಸ್ಕ್ಲೂಸಿವ್ ದೃಶ್ಯ ಇಲ್ಲಿದೆ ನೋಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಬ್ರೇಕ್ಫಾಸ್ಟ್ ಮೀಟಿಂಗ್ನ ಎಕ್ಸ್ಕ್ಲೂಸಿವ್ ದೃಶ್ಯ ಇಲ್ಲಿದೆ. ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ, ಸಿಎಂ ಕುರ್ಚಿಯ ಹೋರಾಟ ಹಾಗೂ ಕಾಂಗ್ರೆಸ್ ಪಕ್ಷದ ಆಂತರಿಕ ಚರ್ಚೆಗಳ ಸಂದರ್ಭದಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇದು ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ಬೆಳಕು ಚೆಲ್ಲುತ್ತದೆ.
ಬೆಂಗಳೂರು, ನವೆಂಬರ್ 29: ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಸಂಬಂಧ ಚರ್ಚೆ ತೀವ್ರಗೊಂಡಿರುವ ಸಂದರ್ಭದಲ್ಲೇ, ಪರಸ್ಪರ ಮಾತುಕತೆ ನಡೆಸಿ ಒಮ್ಮತಕ್ಕೆ ಬರುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ಗೆ ಹೈಕಮಾಂಡ್ ಸೂಚಿಸಿತ್ತು. ಅದರಂತೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಈಗ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಯುತ್ತಿದೆ. ಭೇಟಿಯ ಎಕ್ಸ್ಕ್ಲೂಸಿವ್ ದೃಶ್ಯ ಇಲ್ಲಿದೆ.
Follow Us
Latest Videos
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ

