ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬ್ರೇಕ್​ಫಾಸ್ಟ್ ಮೀಟಿಂಗ್ ಎಕ್ಸ್​​ಕ್ಲೂಸಿವ್ ದೃಶ್ಯ ಇಲ್ಲಿದೆ ನೋಡಿ

Updated on: Nov 29, 2025 | 10:46 AM

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಬ್ರೇಕ್​ಫಾಸ್ಟ್ ಮೀಟಿಂಗ್​ನ ಎಕ್ಸ್​​ಕ್ಲೂಸಿವ್ ದೃಶ್ಯ ಇಲ್ಲಿದೆ. ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ, ಸಿಎಂ ಕುರ್ಚಿಯ ಹೋರಾಟ ಹಾಗೂ ಕಾಂಗ್ರೆಸ್ ಪಕ್ಷದ ಆಂತರಿಕ ಚರ್ಚೆಗಳ ಸಂದರ್ಭದಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇದು ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ಬೆಳಕು ಚೆಲ್ಲುತ್ತದೆ.

ಬೆಂಗಳೂರು, ನವೆಂಬರ್ 29: ಕರ್ನಾಟಕ ಕಾಂಗ್ರೆಸ್​​ನಲ್ಲಿ ಅಧಿಕಾರ ಹಂಚಿಕೆ ಸಂಬಂಧ ಚರ್ಚೆ ತೀವ್ರಗೊಂಡಿರುವ ಸಂದರ್ಭದಲ್ಲೇ, ಪರಸ್ಪರ ಮಾತುಕತೆ ನಡೆಸಿ ಒಮ್ಮತಕ್ಕೆ ಬರುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​​ಗೆ ಹೈಕಮಾಂಡ್ ಸೂಚಿಸಿತ್ತು. ಅದರಂತೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಈಗ ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಯುತ್ತಿದೆ. ಭೇಟಿಯ ಎಕ್ಸ್​​ಕ್ಲೂಸಿವ್ ದೃಶ್ಯ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More