ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ, ಸಂಪುಟ ತೀರ್ಮಾನದ ಬಗ್ಗೆ ಸಿಎಂ ಹೇಳಿದ್ದಿಷ್ಟು

Updated on: Apr 24, 2026 | 5:57 PM

ಒಳ ಮೀಸಲಾತಿ (Internal Reservation) ಗೊಂದಲಕ್ಕೆ ಕೊನೆಗೂ ರಾಜ್ಯ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ. ಶೇ.15 ಮೀಸಲಾತಿಯಲ್ಲೇ ವರ್ಗೀಕರಣಕ್ಕೆ ಸರ್ಕಾರ ತೀರ್ಮಾನ ಮಾಡಿದ್ದು, ಅದರಂತೆ ಎಡಗೈ ಸಮುದಾಯ ಶೇ. 5.25, ಬಲಗೈ ಸಮುದಾಯ ಶೇ. 5.25 ಹಾಗೂ ಇತರ ಪರಿಶಿಷ್ಟ ಜಾತಿಗಳಿಗೆ ಶೇ. 4.5 ಒಳ ಮೀಸಲಾತಿ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರವಾಗಿ ಹೇಳಿದ್ದಾರೆ ನೋಡಿ.

ಬೆಂಗಳೂರು, (ಏಪ್ರಿಲ್ 24): ಒಳ ಮೀಸಲಾತಿ (Internal Reservation) ಗೊಂದಲಕ್ಕೆ ಕೊನೆಗೂ ರಾಜ್ಯ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ. ಶೇ.15 ಮೀಸಲಾತಿಯಲ್ಲೇ ವರ್ಗೀಕರಣಕ್ಕೆ ಸರ್ಕಾರ ತೀರ್ಮಾನ ಮಾಡಿದ್ದು, ಅದರಂತೆ ಎಡಗೈ ಸಮುದಾಯ ಶೇ. 5.25, ಬಲಗೈ ಸಮುದಾಯ ಶೇ. 5.25 ಹಾಗೂ ಇತರ ಪರಿಶಿಷ್ಟ ಜಾತಿಗಳಿಗೆ ಶೇ. 4.5 ಒಳ ಮೀಸಲಾತಿ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರವಾಗಿ ಹೇಳಿದ್ದಾರೆ ನೋಡಿ.

ಇದನ್ನೂ ಓದಿ: ವಿಶೇಷ ಸಂಪುಟ ಸಭೆ ಅಂತ್ಯ: ಒಳ ಮೀಸಲಾತಿ ಹಂಚಿಕೆಗೆ ಕ್ರಾಂತಿಕಾರಿ ನಿರ್ಣಯ, ಯಾರಿಗೆ ಎಷ್ಟು?

Published on: Apr 24, 2026 05:57 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More