ಗೃಹ ಜ್ಯೋತಿ ಯೋಜನೆಗೆ ಚಾಲನೆ, ವೇದಿಕೆ ಮೇಲೆ ಫಲಾನುಭವಿ ಮಹಿಳೆಯೊಬ್ಬರಿಗೆ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಬಗ್ಗೆ ವಿಚಾರಿಸಿದ ಸಿದ್ದರಾಮಯ್ಯ

ಯೋಜನೆಗೆ ಚಾಲನೆ ನೀಡಿದ ಬಳಿಕ, ಜಿಲ್ಲೆಯ ಬೇರೆ ಬೇರೆ ಊರುಗಳ ಹತ್ತು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ವಿದ್ಯುತ್​ ಬಿಲ್​ಗಳನ್ನು ವೇದಿಕೆ ಮೇಲೆ ನೀಡಲಾಯಿತು.

ಗೃಹ ಜ್ಯೋತಿ ಯೋಜನೆಗೆ ಚಾಲನೆ, ವೇದಿಕೆ ಮೇಲೆ ಫಲಾನುಭವಿ ಮಹಿಳೆಯೊಬ್ಬರಿಗೆ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಬಗ್ಗೆ ವಿಚಾರಿಸಿದ ಸಿದ್ದರಾಮಯ್ಯ
|

Updated on: Aug 05, 2023 | 4:02 PM

ಕಲಬುರಗಿ: ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಗೆ ಇಂದು ಕಲಬುರಗಿಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಜೊತೆ ಹಲವಾರು ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು. ಯೋಜನೆಗೆ ಚಾಲನೆ ನೀಡಿದ ಬಳಿಕ, ಜಿಲ್ಲೆಯ ಬೇರೆ ಬೇರೆ ಊರುಗಳ ಹತ್ತು ಫಲಾನುಭವಿಗಳಿಗೆ (beneficiaries) ಸಾಂಕೇತಿಕವಾಗಿ ಶೂನ್ಯ ವಿದ್ಯುತ್​ ಬಿಲ್​ಗಳನ್ನು ವೇದಿಕೆ ಮೇಲೆ ನೀಡಲಾಯಿತು. ಆ ಸಂದರ್ಭದಲ್ಲಿ ಒಬ್ಬ ಮಹಿಳಾ ಫಲಾನುಭವಿಯೊಂದಿಗೆ ಮಾತಾಡಿದ ಮುಖ್ಯಮಂತ್ರಿ, ಗೃಹ ಲಕ್ಷ್ಮಿ ಯೋಜನೆಗೆ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೋ ಇಲ್ಲವೋ ಅಂತ ವಿಚಾರಿಸಿದರು. ಕಲಬುರಗಿಯ ನೂತನ ವಿದ್ಯಾಲಯ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್

ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​