ಸಿದ್ದರಾಮಯ್ಯ, ಜಮೀರ್, ರಾಹುಲ್ ಗಾಂಧಿ, ಜಿನ್ನಾ ಇವರೆಲ್ಲರದ್ದು ಒಂದೇ ವಂಶ; ಕೆ.ಎಸ್.ಈಶ್ವರಪ್ಪ
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಈಗ ಬಿಜೆಪಿಯ ಒಂದು ಟೀಂನೊಂದಿಗೆ ಮೈಸೂರು ಭಾಗದಲ್ಲಿ ಬಿಜೆಪಿಯ ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿದ್ದು, ಈ ವೇಳೆ ‘ಸಿದ್ದರಾಮಯ್ಯ, ಜಮೀರ್, ರಾಹುಲ್‌ಗಾಂಧಿ, ಜಿನ್ನಾ ಇವರೆಲ್ಲರದ್ದು ಒಂದೇ ವಂಶ ಎಂದು ಕಾಂಗ್ರೆಸ್ ಹಾಗೂ ಸಿದ್ದು-ಡಿಕೆಶಿ ಜೋಡಿಯ ವಿರುದ್ಧ ಮತ್ತೊಮ್ಮೆ ಕಿಡಿಕಾರಿದ್ದಾರೆ.
ಮೈಸೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ(K. S. Eshwarappa) ಈಗ ಬಿಜೆಪಿಯ ಒಂದು ಟೀಂನೊಂದಿಗೆ ಮೈಸೂರು ಭಾಗದಲ್ಲಿ ಬಿಜೆಪಿಯ ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಈ ಯಾತ್ರೆಯ ನಡುವೆ ಮೈಸೂರು ಜಿಲ್ಲೆಯ ಟಿ.ನರಸಿಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ‘ಸಿದ್ದರಾಮಯ್ಯ, ಜಮೀರ್, ರಾಹುಲ್‌ಗಾಂಧಿ, ಜಿನ್ನಾ ಇವರೆಲ್ಲರದ್ದು ಒಂದೇ ವಂಶ, ಜನರ ಭಾವನೆಗಳನ್ನ ನೋಡಲ್ಲ ಅವರು ಎನ್ನುವ ಮೂಲಕ ಕಾಂಗ್ರೆಸ್ ಹಾಗೂ ಸಿದ್ದು-ಡಿಕೆಶಿ ಜೋಡಿಯ ವಿರುದ್ಧ ಮತ್ತೊಮ್ಮೆ ಕಿಡಿಕಾರಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 04, 2023 02:51 PM
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

