ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ಡಿಕೆ ಶಿವಕುಮಾರ್ ಗಾಗಿ ಸಿದ್ದರಾಮಯ್ಯನವರು ಸಿಎಂ ಕುರ್ಚಿ ತ್ಯಾಗ ಮಾಡಿದ್ದಾರೆ. ನಿನ್ನೆ(ಮೇ 28) ಹೈಕಮಾಂಡ್ ಹೇಳಿದಂತೆ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಹೊಸ ಸರ್ಕಾರದ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ಸಂಬಂಧ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿಯಲ್ಲಿದ್ದು, ಸಚಿವ ಸಂಪುಟ, ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಹೈಕಮಾಂಡ್ ನಾಯಕರ ಜತೆ ಮಾತುಕಡೆ ನಡೆಸಿದ್ದಾರೆ. ಇದರ ಮಧ್ಯೆ ರಾಜೀನಾಮೆ ಬಳಿಕವೂ ಯಾವುದೇ ಕೋಪ, ಅಸಮಾಧಾನವಿಲ್ಲದೇ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಜತೆ ಅನ್ಯೂನ್ಯತೆಯಿಂದ ಇದ್ದು, ಹೋಟೆಲ್ ನಲ್ಲಿ ಜೊತೆಗೂಡಿ ಊಟ ಸವಿದ ಗಮನ ಸೆಳೆದಿದ್ದಾರೆ.
ನವದೆಹಲಿ, (ಮೇ 29): ಡಿಕೆ ಶಿವಕುಮಾರ್ ಗಾಗಿ ಸಿದ್ದರಾಮಯ್ಯನವರು ಸಿಎಂ ಕುರ್ಚಿ ತ್ಯಾಗ ಮಾಡಿದ್ದಾರೆ. ನಿನ್ನೆ(ಮೇ 28) ಹೈಕಮಾಂಡ್ ಹೇಳಿದಂತೆ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಹೊಸ ಸರ್ಕಾರದ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ಸಂಬಂಧ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿಯಲ್ಲಿದ್ದು, ಸಚಿವ ಸಂಪುಟ, ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಹೈಕಮಾಂಡ್ ನಾಯಕರ ಜತೆ ಮಾತುಕಡೆ ನಡೆಸಿದ್ದಾರೆ. ಇದರ ಮಧ್ಯೆ ರಾಜೀನಾಮೆ ಬಳಿಕವೂ ಯಾವುದೇ ಕೋಪ, ಅಸಮಾಧಾನವಿಲ್ಲದೇ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಜತೆ ಅನ್ಯೂನ್ಯತೆಯಿಂದ ಇದ್ದು, ಹೋಟೆಲ್ ನಲ್ಲಿ ಜೊತೆಗೂಡಿ ಊಟ ಸವಿದ ಗಮನ ಸೆಳೆದಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us


