ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ

Updated on: May 29, 2026 | 3:06 PM

ಡಿಕೆ ಶಿವಕುಮಾರ್ ಗಾಗಿ ಸಿದ್ದರಾಮಯ್ಯನವರು ಸಿಎಂ ಕುರ್ಚಿ ತ್ಯಾಗ ಮಾಡಿದ್ದಾರೆ. ನಿನ್ನೆ(ಮೇ 28) ಹೈಕಮಾಂಡ್ ಹೇಳಿದಂತೆ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಹೊಸ ಸರ್ಕಾರದ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ಸಂಬಂಧ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿಯಲ್ಲಿದ್ದು, ಸಚಿವ ಸಂಪುಟ, ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಹೈಕಮಾಂಡ್ ನಾಯಕರ ಜತೆ ಮಾತುಕಡೆ ನಡೆಸಿದ್ದಾರೆ. ಇದರ ಮಧ್ಯೆ ರಾಜೀನಾಮೆ ಬಳಿಕವೂ ಯಾವುದೇ ಕೋಪ, ಅಸಮಾಧಾನವಿಲ್ಲದೇ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಜತೆ ಅನ್ಯೂನ್ಯತೆಯಿಂದ ಇದ್ದು, ಹೋಟೆಲ್​​ ನಲ್ಲಿ ಜೊತೆಗೂಡಿ ಊಟ ಸವಿದ ಗಮನ ಸೆಳೆದಿದ್ದಾರೆ.

ನವದೆಹಲಿ, (ಮೇ 29): ಡಿಕೆ ಶಿವಕುಮಾರ್ ಗಾಗಿ ಸಿದ್ದರಾಮಯ್ಯನವರು ಸಿಎಂ ಕುರ್ಚಿ ತ್ಯಾಗ ಮಾಡಿದ್ದಾರೆ. ನಿನ್ನೆ(ಮೇ 28) ಹೈಕಮಾಂಡ್ ಹೇಳಿದಂತೆ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಹೊಸ ಸರ್ಕಾರದ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ಸಂಬಂಧ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿಯಲ್ಲಿದ್ದು, ಸಚಿವ ಸಂಪುಟ, ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಹೈಕಮಾಂಡ್ ನಾಯಕರ ಜತೆ ಮಾತುಕಡೆ ನಡೆಸಿದ್ದಾರೆ. ಇದರ ಮಧ್ಯೆ ರಾಜೀನಾಮೆ ಬಳಿಕವೂ ಯಾವುದೇ ಕೋಪ, ಅಸಮಾಧಾನವಿಲ್ಲದೇ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಜತೆ ಅನ್ಯೂನ್ಯತೆಯಿಂದ ಇದ್ದು, ಹೋಟೆಲ್​​ ನಲ್ಲಿ ಜೊತೆಗೂಡಿ ಊಟ ಸವಿದ ಗಮನ ಸೆಳೆದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More