ಚೆನ್ನಮ್ಮನ ಅಂತಿಮ ದರ್ಶನ ಪಡೆದು ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

Updated on: Jul 18, 2026 | 10:28 PM

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಪದ್ಮನಾಭನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹಲವು ರಾಜಕೀಯ ನಾಯಕರು, ಸ್ವಾಮೀಜಿಗಳು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇನ್ನು ದೇವೇಗೌಡ ಅವರ ಶಿಷ್ಯ ಮಾಜಿ ಸಿಎಂ ಸಿದ್ದರಾಂಯ್ಯನವರು ಸಹ ಚೆನ್ನಮ್ಮನ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ದೇವೇಗೌಡರ ಪಕ್ಕದಲ್ಲೇ ಕುಳಿತು ಕೈಹಿಡಿದು ಸಾಂತ್ವನ ಹೇಳಿದರು. ಹಾಗೇ ಹೆಚ್.ಡಿ.ರೇವಣ್ಣ, ಕುಮಾರಸ್ವಾಮಿಗೆ ಸಾಂತ್ವನ ಹೇಳಿ ತೆರಳಿದರು.

ಬೆಂಗಳೂರು, (ಜುಲೈ 18): ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಪದ್ಮನಾಭನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹಲವು ರಾಜಕೀಯ ನಾಯಕರು, ಸ್ವಾಮೀಜಿಗಳು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇನ್ನು ದೇವೇಗೌಡ ಅವರ ಶಿಷ್ಯ ಮಾಜಿ ಸಿಎಂ ಸಿದ್ದರಾಂಯ್ಯನವರು ಸಹ ಚೆನ್ನಮ್ಮನ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ದೇವೇಗೌಡರ ಪಕ್ಕದಲ್ಲೇ ಕುಳಿತು ಕೈಹಿಡಿದು ಸಾಂತ್ವನ ಹೇಳಿದರು. ಹಾಗೇ ಹೆಚ್.ಡಿ.ರೇವಣ್ಣ, ಕುಮಾರಸ್ವಾಮಿಗೆ ಸಾಂತ್ವನ ಹೇಳಿ ತೆರಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More