ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಎದೆಗಾರಿಕೆ ಇದೆ ಎಂದು ಪ್ರಶಂಸೆ ಮಾಡಿದ ಸಿದ್ದರಾಮಯ್ಯ

ಸಾಧು ಶ್ರೀನಾಥ್​
|

Updated on:Apr 12, 2021 | 9:48 AM

ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರಕ್ಕಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೈಲಹೊಂಗಲದಲ್ಲಿ ಪ್ರಚಾರ ಮಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಎದೆಗಾರಿಕೆ ಇದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ

Published on: Apr 12, 2021 09:48 AM