ಮೇಕೆದಾಟು: ಸರ್ವಪಕ್ಷ ನಿಯೋಗ ಕರೆದೊಯ್ದರೆ ಮೋದಿ ಹತ್ರ ನಾನು ಮಾತಾಡ್ತೇನಿ- ಸಿದ್ದರಾಮಯ್ಯ ಘೋಷಣೆ
ಬೆಂಗಳೂರಿನಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಬೆಂಗಳೂರಿನಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳನ್ನ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಮೇಕೆದಾಟು ಯೋಜನೆ ಜಾರಿಗಾಗಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋದ್ರೆ ಮೋದಿ ಹತ್ರ ನಾನು ಮಾತಾಡ್ತೇನಿ ಎಂದರು.
Published on: Jan 07, 2022 07:04 AM
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

