ಬಾಗಲಕೋಟೆ ಬೈ ಎಲೆಕ್ಷನ್ ಟಿಕೆಟ್ ಮೇಟಿ ಕುಟುಂಬಕ್ಕೆ ಕೊಟ್ಟಿರುವ ಹಿಂದಿನ ಕಾರಣ ಬಿಚ್ಚಿಟ್ಟ ಸಿಎಂ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆ ಕಾಂಗ್ರೆಸ್ ಅಧಿಕೃತ ಟಿಕೆಟ್ ಘೋಷಣೆಯಾಗಿದೆ. ಸಮರ್ಥ್ ಶಾಮನೂರು, ಉಮೇಶ್ ಮೇಟಿಯನ್ನು ಅಭ್ಯರ್ಥಿ ಎಂದು ಎಐಸಿಸಿ ಪ್ರಕಟಣೆ ಹೊರಡಿಸಿದ್ದು, ಇಂದು (ಮಾರ್ಚ್ 23) ಸಮರ್ಥ್ ಹಾಗೂ ಉಮೇಶ್ ಮೇಟಿ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಕಾಂಗ್ರೆಸ್ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಟಿಕೆಟ್ ನೀಡಿದೆ. ಶಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅವರ ಮೊಮ್ಮಗ ಸಮರ್ಥ್ಗೆ ನೀಡಿದ್ದರೆ, ಇತ್ತ ಎಚ್ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಉಪಚುನಾವಣೆಗೆ ಅವರ ಪುತ್ರ ಉಮೇಶ್ ಅವರಿಗೆ ಮಣೆ ಹಾಕಲಾಗಿದೆ. ಇನ್ನು ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೇಟಿ ಕುಟುಂಬಕ್ಕೆ ಟಿಕೆಟ್ ನೀಡಿರುವ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ.
ಬಾಗಲಕೋಟೆ (ಮಾರ್ಚ್ 23): ದಾವಣಗೆರೆ ದಕ್ಷಿಣ (Davanagere South By Election) ಹಾಗೂ ಬಾಗಲಕೋಟೆ (Bagalkot) ಉಪ ಚುನಾವಣೆ ಕಾಂಗ್ರೆಸ್ ಅಧಿಕೃತ ಟಿಕೆಟ್ ಘೋಷಣೆಯಾಗಿದೆ. ಸಮರ್ಥ್ ಶಾಮನೂರು, ಉಮೇಶ್ ಮೇಟಿಯನ್ನು ಅಭ್ಯರ್ಥಿ ಎಂದು ಎಐಸಿಸಿ ಪ್ರಕಟಣೆ ಹೊರಡಿಸಿದ್ದು, ಇಂದು (ಮಾರ್ಚ್ 23) ಸಮರ್ಥ್ ಹಾಗೂ ಉಮೇಶ್ ಮೇಟಿ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಕಾಂಗ್ರೆಸ್ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಟಿಕೆಟ್ ನೀಡಿದೆ. ಶಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅವರ ಮೊಮ್ಮಗ ಸಮರ್ಥ್ಗೆ ನೀಡಿದ್ದರೆ, ಇತ್ತ ಎಚ್ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಉಪಚುನಾವಣೆಗೆ ಅವರ ಪುತ್ರ ಉಮೇಶ್ ಅವರಿಗೆ ಮಣೆ ಹಾಕಲಾಗಿದೆ. ಇನ್ನು ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೇಟಿ ಕುಟುಂಬಕ್ಕೆ ಟಿಕೆಟ್ ನೀಡಿರುವ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ.
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


