ಬಾಗಲಕೋಟೆ ಬೈ ಎಲೆಕ್ಷನ್ ಟಿಕೆಟ್ ಮೇಟಿ ಕುಟುಂಬಕ್ಕೆ ಕೊಟ್ಟಿರುವ ಹಿಂದಿನ ಕಾರಣ ಬಿಚ್ಚಿಟ್ಟ ಸಿಎಂ

Edited By:

Updated on: Mar 23, 2026 | 7:19 PM

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆ ಕಾಂಗ್ರೆಸ್‌ ಅಧಿಕೃತ ಟಿಕೆಟ್‌ ಘೋಷಣೆಯಾಗಿದೆ. ಸಮರ್ಥ್ ಶಾಮನೂರು, ಉಮೇಶ್‌ ಮೇಟಿಯನ್ನು ಅಭ್ಯರ್ಥಿ ಎಂದು ಎಐಸಿಸಿ ಪ್ರಕಟಣೆ ಹೊರಡಿಸಿದ್ದು, ಇಂದು (ಮಾರ್ಚ್ 23) ಸಮರ್ಥ್ ಹಾಗೂ ಉಮೇಶ್ ಮೇಟಿ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಕಾಂಗ್ರೆಸ್‌ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಟಿಕೆಟ್‌ ನೀಡಿದೆ. ಶಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅವರ ಮೊಮ್ಮಗ ಸಮರ್ಥ್​​ಗೆ ನೀಡಿದ್ದರೆ, ಇತ್ತ ಎಚ್​​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಉಪಚುನಾವಣೆಗೆ ಅವರ ಪುತ್ರ ಉಮೇಶ್ ಅವರಿಗೆ ಮಣೆ ಹಾಕಲಾಗಿದೆ. ಇನ್ನು ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ,  ಮೇಟಿ ಕುಟುಂಬಕ್ಕೆ   ಟಿಕೆಟ್ ನೀಡಿರುವ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ.

ಬಾಗಲಕೋಟೆ (ಮಾರ್ಚ್ 23): ದಾವಣಗೆರೆ ದಕ್ಷಿಣ (Davanagere South By Election) ಹಾಗೂ ಬಾಗಲಕೋಟೆ (Bagalkot) ಉಪ ಚುನಾವಣೆ ಕಾಂಗ್ರೆಸ್‌ ಅಧಿಕೃತ ಟಿಕೆಟ್‌ ಘೋಷಣೆಯಾಗಿದೆ. ಸಮರ್ಥ್ ಶಾಮನೂರು, ಉಮೇಶ್‌ ಮೇಟಿಯನ್ನು ಅಭ್ಯರ್ಥಿ ಎಂದು ಎಐಸಿಸಿ ಪ್ರಕಟಣೆ ಹೊರಡಿಸಿದ್ದು, ಇಂದು (ಮಾರ್ಚ್ 23) ಸಮರ್ಥ್ ಹಾಗೂ ಉಮೇಶ್ ಮೇಟಿ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಕಾಂಗ್ರೆಸ್‌ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಟಿಕೆಟ್‌ ನೀಡಿದೆ. ಶಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅವರ ಮೊಮ್ಮಗ ಸಮರ್ಥ್​​ಗೆ ನೀಡಿದ್ದರೆ, ಇತ್ತ ಎಚ್​​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಉಪಚುನಾವಣೆಗೆ ಅವರ ಪುತ್ರ ಉಮೇಶ್ ಅವರಿಗೆ ಮಣೆ ಹಾಕಲಾಗಿದೆ. ಇನ್ನು ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ,  ಮೇಟಿ ಕುಟುಂಬಕ್ಕೆ  ಟಿಕೆಟ್ ನೀಡಿರುವ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More