AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಿನ ಬಿಜೆಪಿ ಸರ್ಕಾರಕ್ಕಿಂತ ಸಿದ್ದರಾಮಯ್ಯ ಸರ್ಕಾರ ಚೆನ್ನಾಗಿತ್ತು ಎಂದ ಬಿಜೆಪಿ ಶಾಸಕನ ಬಗ್ಗೆ ಸಿದ್ದು ಹೇಳಿದ್ದು ಹೀಗೆ

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 30, 2021 | 3:01 PM

Share

ಈಗೀನ ಬಿಜೆಪಿ ಸರ್ಕಾರಕ್ಕಿಂತ ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಚೆನ್ನಾಗಿತ್ತು ಎಂದು ಬಿಜೆಪಿಯ ಶಾಸಕರು ಮಾತನಾಡಿಕೊಳ್ಳುತ್ತಿರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈಗಿನ ಬಿಜೆಪಿ ಸರ್ಕಾರಕ್ಕಿಂತ ಸಿದ್ದರಾಮಯ್ಯ ಸರ್ಕಾರ ಚೆನ್ನಾಗಿತ್ತು ಎಂದ ಬಿಜೆಪಿ ಶಾಸಕನ ಬಗ್ಗೆ ಸಿದ್ದು ಹೇಳಿದ್ದು ಹೀಗೆ.. ಈಗೀನ ಬಿಜೆಪಿ ಸರ್ಕಾರಕ್ಕಿಂತ ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಚೆನ್ನಾಗಿತ್ತು ಎಂದು ಬಿಜೆಪಿಯ ಶಾಸಕರು ಮಾತನಾಡಿಕೊಳ್ಳುತ್ತಿರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
(Siddaramaiah says People now realised that his govt was way better than present govt)

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು